ಸಿಎಂ ಮನೆಗೆ ದುಷ್ಕರ್ಮಿಗಳ ದಾಳಿ!

Webdunia
ಬುಧವಾರ, 30 ಮಾರ್ಚ್ 2022 (13:58 IST)
ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.

ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಬಗ್ಗೆ ಟ್ವಿಟ್ಟರ್ನಲ್ಲಿ ತಿಳಿಸಿರುವ ಸಿಸೋಡಿಯಾ ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರು ಹಾಗೂ ಸಿಸೋಡಿಯಾ ಆರೋಪಿಸಿದ್ದಾರೆ. 

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments