Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಹಮ್ಮದಾಬಾದ್: ಗುಜರಾತ್ ಚುನಾವಣೆಯಲ್ಲಿ ರಾಜ್ ಕೋಟ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಿಎಂ ವಿಜಯ್ ರೂಪಾನಿ ಹಿನ್ನಡೆ ಸಾಧಿಸಿರುವುದು ಬಿಜೆಪಿಗೆ ಶಾಕ್ ಆಗಿದೆ.
ಆರಂಭದಲ್ಲಿ ಮುನ್ನಡೆ ಸಾಧಿಸಿದ್ದ ವಿಜಯ್ ರೂಪಾನಿ ಇತ್ತೀಚೆಗಿನ ವರದಿ ಬಂದಾಗ ಹಿನ್ನಡೆಯಲ್ಲಿದ್ದಾರೆ. ಆದರೆ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮುನ್ನಡೆ ಸಾಧಿಸಿದ್ದಾರೆ.
ಆನಂದಿ ಬೆನ್ ನಂತರ ಸಿಎಂ ಆಗಿ ಗುಜರಾತ್ ಸರ್ಕಾರದ ನೇತೃತ್ವ ವಹಿಸಿದ ವಿಜಯ್ ರೂಪಾನಿ ಸೋತರೆ ಬಿಜೆಪಿಗೆ ದೊಡ್ಡ ಶಾಕ್ ಆಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ