Webdunia - Bharat's app for daily news and videos

Install App

ಯುವತಿಯ ಹೆಸರಿನಲ್ಲಿ ಖಾತೆ ತೆರೆದು ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ವಿದ್ಯಾರ್ಥಿ

Webdunia
ಭಾನುವಾರ, 5 ಜೂನ್ 2022 (11:03 IST)
ನವದೆಹಲಿ: ಯುವತಿಯ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಅಶ್ಲೀಲ ವಿಡಿಯೋಗಳನ್ನು ಪ್ರಕಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದಲ್ಲದೆ, ಆಕೆಯ ಫೋನ್ ನಂಬರ್ ನ್ನೂ ಕೂಡಾ ಆತ ಬಹಿರಂಗಪಡಿಸಿದ್ದ. ಇದರಿಂದಾಗಿ ಯುವತಿಗೆ ಅಶ್ಲೀಲ ಫೋನ್ ಕರೆಗಳು ಬರಲಾರಂಭಿಸಿದ್ದವು. ಆಗ ಆಕೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಳು.

ಅದರಂತೆ ಪೊಲೀಸರು ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ತನ್ನ ಗರ್ಲ್ ಫ್ರೆಂಡ್ ಜೊತೆ ಯುವತಿಗೆ ಸ್ನೇಹ ಸಂಬಂಧವಿತ್ತು. ಗರ್ಲ್ ಫ್ರೆಂಡ್ ಗೆ ಎಷ್ಟೇ ಹೇಳಿದರೂ ಆಕೆಯ ಸ್ನೇಹ ಬಿಡುತ್ತಿಲ್ಲ. ಇದರಿಂದಾಗಿ ಸೇಡು ತೀರಿಸಲು ಈ ರೀತಿ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments