Webdunia - Bharat's app for daily news and videos

Install App

ಮೋದಿ ಧ್ಯಾನವನ್ನು ಪ್ರಸಾರ ಮಾಡಿದ್ದಲ್ಲಿ ಚುನಾವಣಾ ಆಯೋಗಕ್ಕೆ ದೂರು: ಮಮತಾ ಬ್ಯಾನರ್ಜಿ

sampriya
ಬುಧವಾರ, 29 ಮೇ 2024 (19:03 IST)
Photo By X
ಕೋಲ್ಕತ್ತ: ಕನ್ಯಾಕುಮಾರಿಯ ವಿವೇಕಾನಂದರ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯಾನವನ್ನು ಪ್ರಸಾರ ಮಾಡಿದರೆ ಚುನಾವಣಾ ಆಯೋಗಕ್ಕೆ (ಇಸಿ) ದೂರು ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ನೀತಿ ಸಂಹಿತೆ ಜಾರಿಯಲ್ಲಿದ್ದಿ, ಧ್ಯಾನ ಮಾಡುವುದನ್ನು ಪ್ರಸಾರ ಮಾಡಿದರೆ ನೀತಿ ಸಂಹಿತೆ ಉಲ್ಲಂಘನೆ ಆದ ಹಾಗೇ. ಆದ್ದರಿಂದ ಧ್ಯಾನ ಮಾಡುವುದನ್ನು ಪ್ರಸಾರ ಮಾಡಿದರೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದರು.

'ಯಾರೇ ಆದರೂ ಧ್ಯಾನ ಮಾಡಲು ಕ್ಯಾಮೆರಾಗಳ ಅಗತ್ಯವಿದೆಯೇ? ಇದು ಕೂಡ ಪ್ರಚಾರ ಮಾಡುವ ವಿಧಾನವಾಗಿದೆ' ಎಂದು ಮಮತಾ ಆರೋಪಿಸಿದರು.

ಲೋಕಸಭಾ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಪ್ರಚಾರದ ಅಭಿಯಾನ ಜೂನ್ 30ರಂದು ಕೊನೆಗೊಳ್ಳಲಿದೆ. ಇದಾದ ಬಳಿಕ ಸ್ವಾಮಿ ವಿವೇಕಾನಂದ ಧ್ಯಾನ ಕೈಗೊಂಡಿದ್ದ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನ ಕೈಗೊಳ್ಳಲಿದ್ದಾರೆ. ಇದೀಗ ಮೋದಿ ಧ್ಯಾನಕ್ಕೆ ತೆರಳುವ ಬಗ್ಗೆ ವಿಪಕ್ಷಗಳು ಟೀಕೆ ಮಾಡುತ್ತಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments