ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸಿ

Webdunia
ಸೋಮವಾರ, 27 ಡಿಸೆಂಬರ್ 2021 (13:15 IST)
ಚೆನ್ನೈ : ಕೊರೊನಾ ರೂಪಾಂತರ ತಳಿಯ ಓಮಿಕ್ರಾನ್ ಸೋಂಕು ಎಲ್ಲೆಡೆ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಲು ವೈದ್ಯರು ಒತ್ತಾಯ ಮಾಡಿದ್ದಾರೆ.

ದಿನೇ ದಿನೇ ಕೊರೊನಾ ಸೋಂಕು ಅತೀ ವೇಗವಾಗಿ ಎಲ್ಲೆಡೆ ಹರಡುತ್ತಿದೆ. ಈ ಹಿನ್ನೆಲೆ ತಮಿಳುನಾಡಿನ ಸರ್ಕಾರಿ ವೈದ್ಯರ ಸಂಘವು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಆರಂಭಿಸಲು ರಾಜ್ಯದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬಳಿ ಮನವಿ ಮಾಡಿದ್ದಾರೆ.

ಶಾಲಾ- ಕಾಲೇಜುಗಳನ್ನು ಮುಚ್ಚುವ ಜೊತೆಗೆ ಮಾಸ್ಕ್ ಧರಿಸುವುದರ ಮೇಲೆ ಕಟ್ಟು ನಿಟ್ಟಿನ ನಿಗಾ ಇಡಬೇಕು.

ಕೊರೊನಾ ರೂಪಾಂತರದ ಓಮಿಕ್ರಾನ್ ನಾಲ್ಕು ಪಟ್ಟು ವೇಗವಾಗಿ ಹರಡುವುದರಿಂದ ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮಾಡುವುದು ಉತ್ತಮ ಎಂದು ವೈದ್ಯ ಸಂಘದ ಅಧ್ಯಕ್ಷ ಕೆ.ಸೆಂಥಿಲ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳಂ ಸಿಎಂ ಆಗಿ ವಿಡಿ ಸತೀಶನ್ ಇಂದು ಪ್ರಮಾಣ ವಚನ

ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿಯ ಕತೆ ಏನಾಯ್ತು Video

Karnataka Weather: ಈ ವಾರವೂ ರಾಜ್ಯದಲ್ಲಿ ಮಳೆಯಿರುತ್ತಾ, ವಾರದ ಹವಾಮಾನ ವರದಿ ಇಲ್ಲಿದೆ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments