ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜ್ಯೋತ್ ಸಿಂಗ್ ಸಿದು 34 ವರ್ಷ ಹಿಂದಿನ ಹಲ್ಲೆ ಪ್ರಕರಣದಲ್ಲಿ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
1988 ಡಿಸೆಂಬರ್ 27ರಂದು ವೃದ್ಧರೊಬ್ಬರ ಮೇಲೆ ಸಿದು ಬ್ಯಾಟ್ ನಿಂದ ಹಲ್ಲೆ ಮಾಡಿದ್ದರು. ಆದರೆ ಆ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.