ನಿರ್ಮಲಾ ಸೀತಾರಾಮ್ ಗೆ ನಿರ್ಬಲ ಸೀತಾರಾಮ್ ಎಂದು ಲೇವಡಿ ಮಾಡಿದ ಕಾಂಗ್ರೆಸ್. ಕಾರಣವೇನು ಗೊತ್ತಾ?

Webdunia
ಮಂಗಳವಾರ, 3 ಡಿಸೆಂಬರ್ 2019 (06:58 IST)
ನವದೆಹಲಿ : ಭಾರತದ ಆರ್ಥಿಕತೆ ವಿಚಾರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬಿಜೆಪಿಯವರು ಬಿಡದ ಕಾರಣ ಕಾಂಗ್ರೆಸ್ ನಾಯಕರು ಅವರನನ್ನು ನಿರ್ಬಲ ಸೀತಾರಾಮನ್ ಎಂದು ಲೇವಡಿ ಮಾಡಿದ್ದಾರೆ.



ಸೋಮವಾರದ ನಡೆದ ಲೋಕಸಭಾ ಅಧಿವೇಶನದಲ್ಲಿ ತೆರಿಗೆ ಕಾನೂನು  ಮಸೂದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಿರ್ಬಲ ಸೀತಾರಾಮನ್ ಎಂದು ಕರೆದು ಲೇವಡಿ ಮಾಡಿದ್ದಾರೆ.


ಬಿಜೆಪಿ ಸರ್ಕಾರದ ಹಲವು ದೂರದರ್ಶಿ ಯೋಜನೆಗಳು ಆರ್ಥಿಕತೆಯ ನಿಧಾನಗತಿಗೆ ಕಾರಣವಾಗಿದೆ. ಹೀಗಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಿರ್ಬಲ ಸೀತಾರಾಮನ್ ಎಂದು ಕರೆಯದೇ ಬೇರೆ ದಾರಿಯಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments