ಆಹಾರದಲ್ಲಿ ಮತ್ತು ಬರಿಸುವ ಮಾತ್ರೆ ಬೆರೆಸಿ ಮಹಿಳೆಯೊಂದಿಗೆ ಮಾಡಿದ ಇಂತಹ ನೀಚ ಕೆಲಸ

Webdunia
ಶನಿವಾರ, 3 ಅಕ್ಟೋಬರ್ 2020 (09:56 IST)
ಮಹಾರಾಷ್ಟ್ರ : 33 ವರ್ಷದ ವಿಚ್ಛೇಧಿತ ಮಹಿಳೆಯ ಮೇಲೆ ಕಾನ್ಸ್ಟೇಬಲ್ ಒಬ್ಬ ಬೆದರಿಕೆಯೊಡ್ಡಿ 3 ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ವಿಕಾರಂಸಿಂಗ್ ಬನಾಫರ್(30) ಇಂತಹ ಕೃತ್ಯ ಎಸಗಿದ ಆರೋಪಿ. ಪೊಲೀಸ್ ಇಲಾಖೆಗೆ ನೇಮಕಾತಿಯ ವೇಳೆ ಮಹಿಳೆ ಪರಿಚಯನಾದ ಆರೋಪಿ ಆಕೆಯನ್ನು ಸ್ನೇಹಿತನ ಮನೆಗೆ ಕರೆದೊಯ್ದು ಆಹಾರದಲ್ಲಿ ನಿದ್ರೆ ಬರುವ ಮಾತ್ರೆಗಳನ್ನು ಮಿಕ್ಸ್ ಮಾಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ವಿಡಿಯೋ ಮಾಡಿಕೊಂಡು  ಮೂರು ವರ್ಷಗಳ ಕಾಲ ವಿಡಿಯೋ ತೋರಿಸಿ ಬೆದರಿಕೆ ಹಾಕಿ ಪದೇ ಪದೇ ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಮಹಿಳೆ ಅತ್ಯಾಚಾರಿ ಕಾಮುಕ ಆರೋಪಿ ಕಾನ್ ಸ್ಟೇಬಲ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ