ಸಹೋದ್ಯೋಗಿಯ ಪತ್ನಿಯನ್ನು ಹೋಟೆಲ್ ಗೆ ಕರೆದು ಮಾನಭಂಗ ಎಸಗಿದ ಕಾನ್ ಸ್ಟೇಬಲ್

Webdunia
ಶುಕ್ರವಾರ, 25 ಡಿಸೆಂಬರ್ 2020 (07:06 IST)
ಪಾಟ್ನಾ : ಬಿಹಾರದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ತನ್ನ ಸಹೋದ್ಯೋಗಿಯ ಪತ್ನಿಯ ಮೇಲೆ ಮಾನಭಂಗ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ಕೂಡ ಪೊಲೀಸ್ ಕಾನ್ ಸ್ಟೇಬಲ್ ಆಗಿದ್ದು ಆರೋಪಿ ಆಕೆಯನ್ನು ಹೋಟೆಲ್ ರೂಂಗೆ ಕರೆದು ಇಂತಹ ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಪತಿ ಆರೋಪಿ ಕಾನ್ ಸ್ಟೇಬಲ್ ವಿರುದ್ಧ ರಾಜೀವ್ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ಆದರೆ ವಿಚಾರಣೆಯ ವೇಳೆ ಆರೋಪಿ ಪೊಲೀಸ್ ಕಾನ್ ಸ್ಟೇಬಲ್ ಮತ್ತು ಸಂತ್ರಸ್ತೆಯ ನಡುವೆ ವಿವಾಹೇತರ ಸಂಬಂಧವಿದೆ ಎಂಬುದಾಗಿ ತಿಳಿದುಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments