Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ತಾಯಿಯನ್ನು ಕಳೆದುಕೊಂಡ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ತಾಯಿಯನ್ನು ಕಳೆದುಕೊಂಡ ಮಗಳ ಮೇಲೆ ತಂದೆಯಿಂದಲೇ ನಿರಂತರ  ಅತ್ಯಾಚಾರ
ಚಂಡೀಗಢ , ಮಂಗಳವಾರ, 30 ಏಪ್ರಿಲ್ 2019 (12:11 IST)
ಚಂಡೀಗಢ : ತಾಯಿಯನ್ನು ಕಳೆದುಕೊಂಡ ಮಗಳಿಗೆ  ತಂದೆಯೇ ತಾಯಿಯ ಪ್ರೀತಿಯನ್ನು ನೀಡಬೇಕು. ಆದರೆ ಹರಿಯಾಣದ ಗುರುಗ್ರಾಮದಲ್ಲಿ ತಾಯಿಯನ್ನು ಕಳೆದುಕೊಂಡ 8 ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಸಂತ್ರಸ್ತ ಬಾಲಕಿ ತಾಯಿ ಸಾವನಪ್ಪಿದ ಕಾರಣ ತಂದೆಯ ಜೊತೆ ವಾಸವಾಗಿದ್ದಳು. ಆದರೆ ಆಕೆಯ ತಂದೆ ಕುಡಿದು ಬಂದು ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

 

ಬಾಲಕಿಯ ವರ್ತನೆಯಲ್ಲಿ ವ್ಯತ್ಯಾಸ ಕಂಡ ನೆರೆಹೊರೆಯವರು ಆಕೆಯನ್ನು ಪ್ರಶ್ನಿಸಿದಾಗ ಆಕೆ ಈ ವಿಚಾರವನ್ನು ಬಾಯ್ಬಿಟ್ಟಿದ್ದಾಳೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಸಂಬಂಧಿಸಿದಂತೆ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದಾರೆ.  

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಇರುವೆಗಳನ್ನು ವಶಕ್ಕೆ ಪಡೆದ ಚೀನಾ ಅಧಿಕಾರಿಗಳು. ಕಾರಣವೇನು ಗೊತ್ತಾ?