Publish Date: Sun, 13 Feb 2022 (08:29 IST)
Updated Date: Sun, 13 Feb 2022 (01:31 IST)
ಮುಂಬೈ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹಿಳೆ ಮೇಲೆ 5 ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ 48 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ವಿಕ್ರಮಗಡ್ನ ಕೆವ್ನ ದಪ್ಚಾರಿ ಸುತಾರ್ ಪದಾ ಪ್ರದೇಶದ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆ ಮೇಲೆ ಕಳೆದ ಐದು ತಿಂಗಳಿನಿಂದ ಅತ್ಯಾಚಾರವೆಸಗಿದ್ದಾನೆ.
ಆರೋಪಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಜೀವ ಬೆದರಿಕೆ ಹಾಕಿರುವುದಾಗಿ ಗರ್ಭಿಣಿ ತನ್ನ ತಾಯಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ.
Ramya kosira
Publish Date: Sun, 13 Feb 2022 (08:29 IST)
Updated Date: Sun, 13 Feb 2022 (01:31 IST)