ಕೊರೊನಾ ಎಫೆಕ್ಟ್; ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡ ಅರೆಸ್ಟ್

Webdunia
ಗುರುವಾರ, 19 ಮಾರ್ಚ್ 2020 (08:00 IST)
ಕೋಲ್ಕತ್ತಾ : ಕೊರೊನಾ ಸೋಂಕಿಗೆ ಮದ್ದು ಎಂದು ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕೋಲ್ಕತ್ತಾದ ಜೋರಸಖೋ ಪ್ರದೇಶದಲ್ಲಿ ನಡೆದಿದೆ.


ನಾರಾಯಣ್ ಚಟರ್ಜಿ(40) ಬಂಧಿತ ಬಿಜೆಪಿ ಮುಖಂಡ. ಈತ ಅಲ್ಲಿನ ಸ್ಥಳೀಯರಿಗೆ ಗೋಮೂತ್ರದಲ್ಲಿ ಪವಾಡವಿದೆ, ಔಷಧೀಯ ಗುಣವಿದೆ, ಇದು ಕೊರೊನಾ ವೈರಸ್ ಗೆ ರಾಮಾಬಾಣವೆಂದು ಹೇಳಿ ಸ್ಥಳೀಯರಿಗೆ ಕುಡಿಸಿದ್ದಾರೆ. ಗೋಮೂತ್ರ ಸೇವಿಸಿದ್ದ ಕೆಲವು ಸ್ಥಳೀಯರು ಆಸ್ಪತ್ರೆಗೆ ದಾಖಲಾಗಿದ್ದು, ಮುಖಂಡನ ವಿರುದ್ಧ ದೂರು ನೀಡಿದ್ದಾರೆ.


ಈ ದೂರಿನ ಆಧಾರದ ಮೇಲೆ ಪೊಲೀಸರು  ಬಿಜೆಪಿ ಮುಖಂಡ ನಾರಾಯಣ್ ಚಟರ್ಜಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ರಿಯಲ್ ಎಸ್ಟೇಟ್ ದಂಧೆಗಾಗಿ ಬಿಡದಿಯಲ್ಲಿ ರೈತರ ಭೂಮಿ ಕಸಿದುಕೊಳ್ಳಲಾಗ್ತಿದೆ: ಯಡಿಯೂರಪ್ಪ

ಮುಂಗಾರು ವೈಪರೀತ್ಯದ ನಡುವೆ ರಾಜ್ಯದ ಈ ಭಾಗದಲ್ಲಿ ಇಂದು ನಾಳೆ ಭಾರೀ ಮಳೆ

20ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಇದರ ಹಿಂದಿನ ಉದ್ದೇಶವೇನು ಗೊತ್ತಾ

ಮುಂದಿನ ಸುದ್ದಿ
Show comments