Publish Date: Mon, 10 Aug 2020 (17:54 IST)
Updated Date: Mon, 10 Aug 2020 (17:56 IST)
ದೇಶದ ಪ್ರಥಮ ಪ್ರಜೆಯಾಗಿದ್ದ ಮಾಜಿ ರಾಷ್ಟ್ರಪತಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ವೈರಸ್ ತಗುಲಿದೆ.
ಸ್ವತಃ ಪ್ರಣಬ್ ಮುಖರ್ಜಿ ಟ್ವೀಟರ್ ಮೂಲಕ ತಮಗೆ ಕೊರೊನಾ ಬಂದಿರುವುದನ್ನು ಖಚಿತಪಡಿಸಿದ್ದಾರೆ.
ತಮ್ಮ ಸಂಪರ್ಕಕ್ಕೆ ಬಂದವರು ಹೋಂ ಐಸೋಲೇಷನ್ ಒಳಗಾಗಬೇಕು, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.