ಅಪೌಷ್ಠಿಕ ಮಕ್ಕಳೇ ಕೊರೋನಾ ಮೂರನೇ ಅಲೆಯ ಟಾರ್ಗೆಟ್

Webdunia
ಬುಧವಾರ, 23 ಜೂನ್ 2021 (09:42 IST)
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕೊರೋನಾ ಮೂರನೇ ಅಲೆ ಅಪ್ಪಳಿಸಲಿದೆ ಎಂಬ ವಿಚಾರವಾಗಿ ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಲೇ ಇದ್ದಾರೆ.

 

ಈಗಷ್ಟೇ ಎರಡನೇ ಅಲೆಯಿಂದ ಹೊರಬಂದು ಅನ್ ಲಾಕ್ ನ ಖುಷಿಯಲ್ಲಿರುವ ಜನ ಸಾಮಾನ್ಯರಿಗೆ ಮೂರನೇ ಅಲೆಯ ಆತಂಕ ಶುರುವಾಗಿದೆ.

ಆರೋಗ್ಯ ತಜ್ಞರ ಪ್ರಕಾರ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಅದಕ್ಕಾಗಿ ಈಗಾಗಲೇ ಮಕ್ಕಳಿಗೂ ಲಸಿಕೆ ತಯಾರಿಕೆ ಈಗಾಗಲೇ ಪ್ರಾಯೋಗಿಕ ಹಂತದಲ್ಲಿದೆ. ತಜ್ಞರ ಪ್ರಕಾರ, ಮಕ್ಕಳಲ್ಲಿ ಅದರಲ್ಲೂ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಕೊರೋನಾ ಮೂರನೇ ಅಲೆ ಹೆಚ್ಚು ಪರಿಣಾಮ ಬೀರಲಿದೆ. ಇಂತಹ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ. ಹೀಗಾಗಿ ಇವರನ್ನು ಮೂರನೇ ಅಲೆ ಹೆಚ್ಚು ಬಾಧಿಸಲಿದೆ ಎನ್ನಲಾಗಿದೆ. ಹೀಗಾಗಿ ಮಕ್ಕಳ ಬಗ್ಗೆ ಎಚ್ಚರವಾಗಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments