Select Your Language

Notifications

webdunia
webdunia
webdunia
webdunia

ಸಿಬಿಐ ರೇಡ್ ನಡುವೆಯೇ ಕಾಂಗ್ರೆಸ್ ಸಂಸದರಿಗೆ ಕೊರೊನಾ

ಕಾಂಗ್ರೆಸ್ ಸಂಸದ
ಕಾಂಗ್ರೆಸ್ ಸಂಸದರ ನಿವಾಸದ ಮೇಲೆ ನಡೆದ ಸಿಬಿಐ ದಾಳಿ ವಿಷಯ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ ಕೈ ಪಾಳೆಯದ ಸಂಸದರಿಗೆ ಕೊರೊನಾ ದೃಢಪಟ್ಟಿದೆ.

ಸಂಸದ ಡಿ.ಕೆ.ಸುರೇಶ್ ಅವರಿಗೆ ಕೋವಿಡ್ – 19 ದೃಢಪಟ್ಟಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರರಾಗಿರುವ ಸಂಸದ ಡಿ.ಕೆ.ಸುರೇಶ್ ತಮಗೆ ಕೊರೊನಾ ಬಂದಿರುವುದನ್ನು ಖಚಿತಪಡಿಸಿದ್ದಾರೆ.

ಅಲ್ಲದೇ, ತಮ್ಮ ಸಂಪರ್ಕಕ್ಕೆ ಬಂದ ಜನರು ಕೋವಿಡ್ – 19 ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹುಡುಗಿ ಮನೆಗೆ ರಾತ್ರಿ ನುಗ್ಗಿ ಹುರಿದು ಮುಕ್ಕಿದ