Webdunia - Bharat's app for daily news and videos

Install App

ದೆಹಲಿಯಲ್ಲಿ ವೈದ್ಯನಿಗೆ ಕೊರೊನಾ ಸೋಂಕು ಪತ್ತೆ; ಚಿಕಿತ್ಸೆ ಪಡೆದವರಿಗೆ ಸೋಂಕು ತಗಲಿರುವ ಶಂಕೆ

Webdunia
ಗುರುವಾರ, 26 ಮಾರ್ಚ್ 2020 (10:32 IST)
ನವದೆಹಲಿ : ದೆಹಲಿಯಲ್ಲಿ ವೈದ್ಯನಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ವೈದ್ಯನಿಂದ ಚಿಕಿತ್ಸೆ ಪಡೆದ ಜನರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ.


ದೆಹಲಿಯ ಮೊಹಲ್ಲಾ ಕ್ಲಿನಿಕ್ ವೈದ್ಯನಿಗೆ ಕೊರೊನಾ ಸೋಂಕು ತಗಲಿದ್ದು, ನಿತ್ಯ 100ರಿಂದ 150 ಜನರಿಗೆ ಈ ವೈದ್ಯ ಚಿಕಿತ್ಸೆ ನೀಡಿದ್ದಾನೆ ಎನ್ನಲಾಗಿದೆ . ಆದಕಾರಣ ಈ ವೈದ್ಯನಿಂದ ಕನಿಷ್ಠ 1 ಸಾವಿರ ಜನರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ.


ಆದಕಾರಣ ವೈದ್ಯನ ಬಳಿ ಚಿಕಿತ್ಸೆ ಪಡೆದವರೆಲ್ಲರ ತಪಾಸಣೆ ನಡೆಸಲಾಗುತ್ತಿದ್ದು,  ಈ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆದವರೆಲ್ಲರೂ ತಪಾಸಣೆಗೆ ಬನ್ನಿ ಎಂದು  ದೆಹಲಿಯ ಕುಂದಾ ನಗರಿಯಲ್ಲಿ ದೆಹಲಿ ಸರ್ಕಾರ ನೋಟಿಸ್  ಹಂಚುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments