Webdunia - Bharat's app for daily news and videos

Install App

ಹಿತ್ತಲಿಗೆ ಕರೆದೊಯ್ದ ಸೋದರ ಸಂಬಂಧಿ ಅಪ್ರಾಪ್ತೆಯ ಮಾನಭಂಗ ಮಾಡಿದ!

Webdunia
ಗುರುವಾರ, 23 ಜೂನ್ 2022 (11:04 IST)
ಮಧ್ಯಪ್ರದೇಶ: 11 ವರ್ಷದ ಅಪ್ರಾಪ್ತೆಯ ಮೇಲೆ ಸೋದರ ಸಂಬಂಧಿಯೇ ಅತ್ಯಾಚಾರವೆಸಗಿದ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.
 

17 ವರ್ಷದ ಸೋದರ ಸಂಬಂಧಿ ಮನೆಗೆ ಬಂದಿದ್ದಾಗ ಹಿತ್ತಲ ಬದಿಗೆ ಉಪಾಯವಾಗಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಈ ವಿಚಾರವನ್ನು ಬಾಲಕಿ ತಾಯಿ ಬಳಿ ಬಾಯ್ಬಿಟ್ಟಿದ್ದಳು. ತಕ್ಷಣವೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ