Webdunia - Bharat's app for daily news and videos

Install App

ರಾಜ್ಯಗಳಿಗೆ ಕೇಂದ್ರದಿಂದ ಪತ್ರ?

Webdunia
ಸೋಮವಾರ, 6 ಜೂನ್ 2022 (08:45 IST)
ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ.

ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ.

ಈ 5 ರಾಜ್ಯಗಳು ಕೇಂದ್ರಕ್ಕೆ ನೀಡುವ ಅಂಕಿ ಅಂಶಗಳ ಪ್ರಕಾರ ಕೇರಳದ 11 ಜಿಲ್ಲೆಗಳು, ತಮಿಳುನಾಡುನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments