Webdunia - Bharat's app for daily news and videos

Install App

ಅಕ್ರಮ ಸಂಬಂಧ ಇದೆ ಎಂಬ ಅನುಮಾನದಿಂದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

Webdunia
ಬುಧವಾರ, 23 ಜನವರಿ 2019 (06:27 IST)
ಒಡಿಶಾ : ಪತಿಯ ಮೇಲೆ  ಅನುಮಾಪಟ್ಟ ಪತ್ನಿಯೊಬ್ಬಳು ಪತಿ ನಿದ್ದೆ ಮಾಡುತ್ತಿದ್ದಾಗ ಆತನ ಮರ್ಮಾಂಗ ಕತ್ತರಿಸಿದ ಘಟನೆ ಭಾನುವಾರ ಒಡಿಶಾದ ನಬರಾಂಗಪುರ ಜಿಲ್ಲೆಯಲ್ಲಿ ನಡೆದಿದೆ.


ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದ ಪತಿ ಮೂರು ತಿಂಗಳ ಹಿಂದೆ ಮನೆಗೆ ಬಂದಿದ್ದ. ತನ್ನ ಪತಿಗೆ ಅಕ್ರಮ ಸಂಬಂಧ ಇದೆ ಎಂದು ಪತ್ನಿ ಅನುಮಾನಪಟ್ಟಿದ್ದಳು. ಹಾಗಾಗಿ ರಾತ್ರಿ ಆತ ನಿದ್ದೆ ಮಾಡುತ್ತಿರುವಾಗ ಪತ್ನಿ ಮಧ್ಯರಾತ್ರಿ ಚೂಪಾದ ಕತ್ತಿಯಿಂದ ಪತಿಯ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ನೋವಿನಿಂದ ಕಿರುಚುತ್ತಿದ್ದ ಆತನ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.


ಪತಿಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ. ಈ ಪ್ರಕರಣದ ಸಂಬಂಧ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ಬಂಧಿಸಿದ್ದಾರೆ


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments