ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

Webdunia
ಶನಿವಾರ, 18 ಜುಲೈ 2020 (12:12 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  28 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,623ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  5 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.31ರೂ. ಆಗಿದೆ.
 



ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,7100 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,460ರೂ ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,230ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,230ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments