Webdunia - Bharat's app for daily news and videos

Install App

ವಯನಾಡು ದುರಂತದಲ್ಲಿ ಬಗೆದಷ್ಟೂ ಸಿಗುತ್ತಿದೆ ಮೃತದೇಹಗಳು, ಸಾವಿನ ಸಂಖ್ಯೆ 288ಕ್ಕೆ ಏರಿಕೆ

Sampriya
ಗುರುವಾರ, 1 ಆಗಸ್ಟ್ 2024 (16:20 IST)
Photo Courtesy X
ಕೇರಳ: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 288ಕ್ಕೆ ಏರಿಕೆಯಾಗಿದ್ದು, ಇನ್ನೂ ಬಗೆದಷ್ಟೂ ಮೃತದೇಹಗಳು ಸಿಗುತ್ತಿದ್ದು, ಸದ್ಯಕ್ಕೆ ರಕ್ಷಣಾ ಕಾರ್ಯ ಮುಗಿಯುವಂತದಲ್ಲ ಎಂದು ಕೇರಳ ಸಿಎಂ  ಪಿಣರಾಯಿ ವಿಜಯನ್ ಹೇಳಿದ್ದಾರೆ.

ಎನ್‌ಡಿಆರ್‌ಎಫ್ ಡಿಐಜಿ ಮೊಹ್ಸೆನ್ ಶಾಹಿದಿ ಮಾತನಾಡಿ, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಪೀಡಿತ ಸ್ಥಳದಲ್ಲಿ ಕೇಂದ್ರೀಯ ಪಡೆಗಳ ಸಾಕಷ್ಟು ತಂಡಗಳಿವೆ. ‌ಜುಲೈ 30 ರ ಮುಂಜಾನೆ ವಯನಾಡಿನ ಮುಂಡಕ್ಕೈ ಮತ್ತು ಚುರಲ್ಮಲಾದಲ್ಲಿ ಎರಡು ಭಾರಿ ಭೂಕುಸಿತಗಳು ಸಂಭವಿಸಿದವು, ವ್ಯಾಪಕ ನಾಶ, ಜೀವಹಾನಿ ಮತ್ತು ನೂರಾರು ಜನರಿಗೆ ಗಾಯಗಳಾಗಿವೆ.

"ಅನೇಕ ಮಂದಿ ನಾಪತ್ತೆಯಾಗಿದ್ದು, ಈಗಾಗಲೇ ಹಲವು ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಪಡೆ ಚಾಲಿಯಾರ್ ನದಿಯಿಂದ ಹಲವು ದೇಹಗಳನ್ನು ಹೊರತೆಗೆದಿದ್ದಾರೆ. ದೇಹದ ಹಲವು ಭಾಗಗಳನ್ನು ಸಹ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ಕೆಲವು ದಿನಗಳಲ್ಲಿ ಮುಗಿಯುವಂತದಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸದ್ಯಕ್ಕೆ 12 ಸಚಿವರು ವಯನಾಡಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಇದೀಗ ನಾಲ್ವರು ಸಚಿವರು ಇಲ್ಲಿಯೇ ಮೊಕ್ಕಾಂ ಹೂಡಲು ಸರ್ವಪಕ್ಷ ಸಭೆ ನಿರ್ಧರಿಸಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments