Webdunia - Bharat's app for daily news and videos

Install App

101 ವಸ್ತುಗಳ ಆಮದಿಗೆ ನಿರ್ಬಂಧ ಹೇರಿದ ಭಾರತ

Webdunia
ಭಾನುವಾರ, 9 ಆಗಸ್ಟ್ 2020 (13:40 IST)
ನವದೆಹಲಿ: ಆತ್ಮನಿರ್ಭರ ಭಾರತವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ರಕ್ಷಣಾ ಸಾಮಗ್ರಿಗಳ ಆಮದಿಗೆ ನಿರ್ಬಂಧ ವಿಧಿಸಿದೆ.


ಹಗುರ ಯುದ್ಧವಿಮಾನಗಳು, ಹೆಲಿಕಾಪ್ಟರ್ ಗಳು ರ್ಯಾಡರ್ ಗಳು ಸೇರಿದಂತೆ ಸುಮಾರು 101 ರಕ್ಷಣಾ ಸಾಮಗ್ರಿಗಳನ್ನು ವಿದೇಶದಿಂದ ಖರೀದಿ ಮಾಡುವುದಕ್ಕೆ ರಕ್ಷಣಾ ಇಲಾಖೆ ನಿರ್ಬಂಧಿಸಿದೆ.

ಈ ಉತ್ಪನ್ನಗಳನ್ನು ಇನ್ನು ಭಾರತದಲ್ಲಿಯೇ ನಿರ್ಮಿಸಲು ಒತ್ತು ನೀಡಲಾಗುತ್ತದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಣೆ ಮಾಡಿದ್ದು, ಇದರಿಂದ ಸ್ವದೇಶೀ ಉತ್ಪನ್ನಗಳಿಗೆ, ಕಂಪನಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments