Webdunia - Bharat's app for daily news and videos

Install App

ದೇವೇಗೌಡ್ರು ಮಾಟ, ಮಂತ್ರದ ಬೆನ್ನು ಹತ್ತಿದ್ರಾ?

Webdunia
ಶನಿವಾರ, 25 ಮೇ 2019 (17:07 IST)
ಜೆಡಿಎಸ್ ನವರು ಮತ್ತು ಹೆಚ್.ಡಿ.ದೇವೇಗೌಡರ ಕುಟುಂಬದವರು ಜ್ಯೋತಿಷಿಗಳು, ಮಾಟ- ಮಂತ್ರದ ಬೆನ್ನು ಹತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಬಿ.ಎಸ್.ಯಡಿಯೂರಪ್ಪ ದೈವ ಭಕ್ತರು. ನಾಡಿಗೆ ಒಳ್ಳೆಯದಾಗಲಿ ಎಂದು ಹೋಮ -ಹವನ ಮಾಡಿಸಿದ್ರು. ಅದಕ್ಕೆ ಬಿಜೆಪಿಗೆ 25 ಸೀಟುಗಳು ಬಂದಿವೆ.

ಜೆಡಿಎಸ್ ನವರು, ದೇವೇಗೌಡರ ಕುಟುಂಬದವರು ಹಾಗಲ್ಲ ಜ್ಯೋತಿಷಿಗಳು, ಮಾಟ ಮಂತ್ರದ ಬೆನ್ನು ಹತ್ತಿದ್ದರು. ಅದಕ್ಕೆ  ಹೀಗಾಯ್ತು. ರೇವಣ್ಣ, ಭವಾನಿ ರೇವಣ್ಣ ನಿಂಬೆಹಣ್ಣು ಮಂತ್ರ ಮಾಡಿಸಿ ಪಾಪ ದೇವೇಗೌಡರನ್ನೆ ಬಲಿ ತೆಗೆದುಕೊಂಡರು. ಈಗಲೂ ಕುಮಾರಸ್ವಾಮಿಗೆ ಮಾನ ‌ಮರ್ಯಾದೆ, ನೈತಿಕತೆ ಇದ್ದರೆ ಜನಾದೇಶಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಬೇಕು ಎಂದರು.

ಕಾಂಗ್ರೆಸ್ ಶಾಸಕರನ್ನು ಅತೃಪ್ತರು ಎನ್ನುವುದು ಸರಿಯಲ್ಲ. ಅವರೆಲ್ಲಾ ಗೌರವಾನ್ವಿತ ಶಾಸಕರು. ಅವರಲ್ಲಿ ಕೆಲವರಿಗೆ ಸಚಿವ ಸ್ಥಾನ ತಪ್ಪಿಸಿದ್ರು. ಕ್ಷೇತ್ರಕ್ಕೆ ಅನುದಾನ ಸಿಗದಂತೆ ಮಾಡಿದ್ರು. ಅವರನ್ನೆಲ್ಲಾ ಎಷ್ಟು ದಿನ ಅಂತಾ ಹಿಡಿದಿಟ್ಟುಕೊಳ್ಳುತ್ತೀರಿ? ಇಷ್ಟರಲ್ಲೇ ಅವರೆಲ್ಲಾ ಹೊರಗೆ ಬರುತ್ತಾರೆ. ಈ ಸರ್ಕಾರ ಪತನ ಆಗೋದು ನಿಶ್ಚಿತ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments