Webdunia - Bharat's app for daily news and videos

Install App

ರಾಷ್ಟ್ರಲಾಂಛನ ನಿರ್ಮಾತೃನ ನಿರ್ಗಮನ

Webdunia
ಮಂಗಳವಾರ, 27 ಡಿಸೆಂಬರ್ 2016 (09:45 IST)
ನಮ್ಮ ರಾಷ್ಟ್ರಲಾಂಛನವನ್ನು ವಿನ್ಯಾಶಗೊಳಿಸಿದ್ದ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದ ದೀನನಾಥ್ ಭಾರ್ಗವ್ ಹೃದಯ ಸಂಬಂಧಿ ಕಾಯಿಲೆಯಿಂದ ಭಾನುವಾರ ಇಂದೋರ್‌ನಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಸಾರನಾಥನ ಸಿಂಹಬೋದಿಗೆ ಅಶೋಕ ಚಕ್ರವನ್ನು ವಿನ್ಯಾಶಗೊಳಿಸಿದ್ದ ದೀನನಾಥ್ ಇಬ್ಬರು ಪುತ್ರಿಯರು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
 
1927 ನವೆಂಬರ್ 1 ರಂದು ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಮುಲ್ತಾಯಿಯಲ್ಲಿ ಜನಿಸಿದ್ದ ಅವರು ರಚಿಸಿದ್ದ ರಾಷ್ಟ್ರೀಯ ಲಾಂಛನವನ್ನು 1950 ಜನವರಿ 2 ರಂದು ಅಧಿಕೃತವಾಗಿ ಬಳಸಿಕೊಳ್ಳಲಾಗಿತ್ತು.
 
ಭಾರತ ಸಂವಿಧಾನದ ಕರಡು ಪ್ರತಿಯ ಪುಟ ವಿನ್ಯಾಶಗೊಳಿಸುವ ತಂಡದಲ್ಲಿ ಕೂಡ ಅವರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments