ಇಂದು ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ; ಇಂದಾದರೂ ಡಿಕೆಶಿಗೆ ಸಿಗುತ್ತಾ ಬೇಲ್?

Webdunia
ಸೋಮವಾರ, 14 ಅಕ್ಟೋಬರ್ 2019 (10:47 IST)
ನವದೆಹಲಿ : ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿಯ ಹೈಕೋರ್ಟ್ ನಲ್ಲಿ ನಡೆಯಲಿದೆ.




ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಡಿ ಬಂಧನಕ್ಕೆ ಸಿಲುಕಿ ತಿಹಾರ ಜೈಲು ಸೇರಿದ ಡಿಕೆಶಿ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಹಿಂದೆ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ದಸರಾ ಹಬ್ಬದ ಪ್ರಯುಕ್ತ ವಿಚಾರಣೆ ಮುಂದೂಡಿತ್ತು.


ಆದರೆ ಇಂದು ದೆಹಲಿಯ ಹೈಕೋರ್ಟ್ ನ ನ್ಯಾ.ಸುರೇಶ ಕುಮಾರ್ ಕೈಟಾ ನೇತೃತ್ವದಲ್ಲಿ ಮತ್ತೆ ಡಿಕೆಶಿಯವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದಾದರೂ ಡಿಕೆಶಿಗೆ ಬೇಲ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಮುಂದಿನ ಸುದ್ದಿ
Show comments