ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಶೀಘ್ರ ಗುಣಮುಖರಾಗಲೆಂದು ಮುಖಂಡರು, ಕಾರ್ಯಕರ್ತರು ಆಶಿಸಿ ಪ್ರಾರ್ಥಿಸುತ್ತಿದ್ದಾರೆ.
ಈ ನಡುವೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.
ಚಿಕಿತ್ಸೆಗೆ ಸ್ಪಂದನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಾಗಿರುವ ಅವರ ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅತೀ ಶೀಘ್ರವೇ ಗುಣಮುಖರಾಗುತ್ತಾರೆ ಎಂದು ಅಭಿಜಿತ್ ಹೇಳಿದ್ದಾರೆ.