Webdunia - Bharat's app for daily news and videos

Install App

ಗಾಂಜಾ ಸಿಗಲಿಲ್ಲವೆಂದು 28 ವರ್ಷದ ಯುವಕ ತಿಂದದ್ದೇನು ಗೊತ್ತಾ?

Webdunia
ಬುಧವಾರ, 29 ಜುಲೈ 2020 (08:01 IST)
ನವದೆಹಲಿ : ಗಾಂಜಾ ಸಿಗಲಿಲ್ಲವೆಂದು 28 ವರ್ಷದ ಯುವಕನೊಬ್ಬ ಚಾಕುವನ್ನು ನುಂಗಿದ ವಿಚಿತ್ರ ಘಟನೆ ದೆಹಲಿಯಲ್ಲಿ ನಡೆದಿದೆ.

ಯುವಕ ಚಾಕು ನುಂಗಿ ಒಂದು ತಿಂಗಳ ಬಳಿಕ ಆತನಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ  ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಎಕ್ಸ್ ರೇ ಮಾಡಿದಾಗ 20ಸೆಂ.ಮೀ. ಉದ್ದದ ಚಾಕುವಿರುವುದು ತಿಳಿದುಬಂದಿದೆ.

ತಕ್ಷಣ ಆತನಿಗೆ ವೈದ್ಯರು 3-4 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿ ಚಾಕುವನ್ನು ಹೊರತೆಗೆದಿದ್ದಾರೆ. ಈಗ ಆತನ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments