Webdunia - Bharat's app for daily news and videos

Install App

ಅತ್ಯಾಚಾರಿಗೆ ಶಿಕ್ಷೆ ನೀಡಬೇಕಿದ್ದ ಮಹಿಳಾ ಪೊಲೀಸ್ ಅಧಿಕಾರಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 6 ಜುಲೈ 2020 (07:54 IST)
ಅಹಮದಾಬಾದ್ : ಅತ್ಯಾಚಾರಿ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕಿದ್ದ ಪೊಲೀಸ್ ಅಧಿಕಾರಿಯೇ ಕೇಸ್ ದಾಖಲಿಸದಿರಲು ಅತ್ಯಾಚಾರಿ ಆರೋಪಿಯ ಬಳಿ ಲಂಚ ಕೇಳಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಪಶ್ಚಿಮ ಅಹಮದಾಬಾದ್ ನ ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ವೇತಾ ಜಡೇಜಾ ಲಂಚ ಕೇಳಿದ ಅಧಿಕಾರಿ. ಇವರು 2019ರಲ್ಲಿ ನಡೆದ ಅತ್ಯಾಚಾರ ಕೇಸ್ ವೊಂದನ್ನು ವಿಚಾರಣೆ ನಡೆಸುತ್ತಿದ್ದರು. ಆ ವೇಳೆ ಆರೋಪಿಯ ವಿರುದ್ಧ ಪಿಎಎಸ್ ಎ ಕಾಯ್ದೆ ಅಡಿ ಪ್ರಕರಣ ದಾಖಲಿಸದೇ ಇರಲು ಆರೋಪಿಯ ಸಹೋದರನ ಬಳಿ 35 ಲಕ್ಷ ಹಣದ ಬೇಡಿಕೆ ಇಟ್ಟಿದ್ದಾಳೆ.

ಇವರು ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟ ಕಾರಣ ಆತ ಆರೋಪಿ ಪೊಲೀಸ್ ಅಧಿಕಾರಿಯ ವಿರುದ್ಧ ದೂರು ನೀಡಿದ್ದಾನೆ. ಈ ದೂರಿನ ಆಧಾರದ ಮೇಲೆ ಶ್ವೇತಾ ಜಡೇಜಾ ರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments