Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪತಿ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದ ಪತ್ನಿ ಪತಿಗೆ ಮಾಡಿದ್ದೇನು ಗೊತ್ತಾ?

ಪತಿ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದ ಪತ್ನಿ ಪತಿಗೆ ಮಾಡಿದ್ದೇನು ಗೊತ್ತಾ?
ಅಸ್ಸಾಂ , ಶುಕ್ರವಾರ, 31 ಮೇ 2019 (10:42 IST)
ಅಸ್ಸಾಂ : ಪತಿಯ ಕಿರುಕುಳ ತಾಳಲಾರದೆ ಪತ್ನಿ ಪತಿಯ ಕತ್ತನ್ನು ಕತ್ತರಿಸಿ ಅದನ್ನು ತೆಗೆದುಕೊಂಡು ಪೊಲೀಸ್  ಠಾಣೆಗೆ ಬಂದು ಪೊಲೀಸರಿಗೆ ಶರಣಾದ ಘಟನೆ ಅಸ್ಸಾಂನ ಲಕ್ಷ್ಮಿಮ್ಪುರ್ ಜಿಲ್ಲೆಯಲ್ಲಿ ನಡೆದಿದೆ.




55 ವರ್ಷದ ಮುದಿರಾಮ್ ಕೊಲೆಯಾದ ಪತಿ, 48 ವರ್ಷದ ಗುಣೇಶ್ವರಿ ಕೊಲೆಮಾಡಿದ ಪತ್ನಿ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಪತಿಯ ಕ್ರೂರ ವರ್ತನೆಯಿಂದ ಕೋಪಗೊಂಡ ಗುಣೇಶ್ವರಿ ಪತಿಯ ರುಂಡವನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದಿದ್ದಾಳೆ.


ಆಕೆಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

IRCTC ಆ್ಯಪ್ ನಲ್ಲಿ ಅಶ್ಲೀಲ ಜಾಹೀರಾತು ಕಾಣಿಸುತ್ತಿದೆ ಎಂದು ಆರೋಪಿಸಿದವನಿಗೆ ಸಂಸ್ಥೆ ಹೇಳಿದ್ದೇನು ಗೊತ್ತಾ?