Webdunia - Bharat's app for daily news and videos

Install App

ರೋಮ್ಯಾನ್ಸ್‌ಗೆ ಒಪ್ಪದಕ್ಕೆ ಕೋಪಗೊಂಡು ಅಪ್ರಾಪ್ತ ಬಾಲಕ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 27 ಡಿಸೆಂಬರ್ 2017 (15:02 IST)
ರೋಮ್ಯಾನ್ಸ್ ಮಾಡಲು ಒಪ್ಪದ ಕಾರಣಕ್ಕೆ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಘಟನೆ ಉತ್ತರ ಪ್ರ‌ದೇಶದಲ್ಲಿ ವರದಿಯಾಗಿದೆ.
 
ಮಥುರಾ ರಸ್ತೆಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಕ್ಲಾಸ್‌ ಮೇಟ್ 16 ವರ್ಷದ ಬಾಲಕ ರೋಮ್ಯಾನ್ಸ್ ಮಾಡಲು ಕರೆದಿದ್ದಾರೆ. ಆದರೆ, ವಿದ್ಯಾರ್ಥಿನಿ ಒಪ್ಪಿಕೊಂಡಿಲ್ಲ ಇದಕ್ಕೆ ಕೋಪಗೊಂಡ ವಿದ್ಯಾರ್ಥಿ ಬೈಕ್‌ನಲ್ಲಿ ಬಂದು ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
 
ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿಯ ಪತ್ತೆಗೆ ಶೋಧ ನಡೆಸಿದ್ದಾರೆ. ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments