Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಮಾಡಿದ್ದೇನು ಗೊತ್ತಾ?

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಮಾಡಿದ್ದೇನು ಗೊತ್ತಾ?
ಭೋಪಾಲ್ , ಶುಕ್ರವಾರ, 26 ಮಾರ್ಚ್ 2021 (07:26 IST)
ಭೋಪಾಲ್ : ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಅನುಮಾನಗೊಂಡು ಆಕೆಯ ಕೈಗಳನ್ನು ಕತ್ತರಿಸಿದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆಗೆ ಮದುವೆಯಾಗಿ 2 ತಿಂಗಳಾಗಿದ್ದು ಅಂದಿನಿಂದ  ಪತಿ ಎಲ್ಲಾ ವಿಚಾರಕ್ಕೂ ಆಕೆಯ ಮೇಲೆ ಅನುಮಾನಪಡುತ್ತಿದ್ದನು. ಹಾಗಾಗಿ ಆರೋಪಿ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕೊಡಲಿಯಿಂದ ಆಕೆಯ ಎರಡು ಕೈಗಳನ್ನು ಕತ್ತರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.

ಆಕೆಯನ್ನು ನೋಡಿದವರು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಡುಗಿಯ ಮೇಲೆ ಆಕೆಯ ಗೆಳೆಯ ಸೇರಿ ನಾಲ್ವರಿಂದ ಮಾನಭಂಗ