Webdunia - Bharat's app for daily news and videos

Install App

ಮಗನ ಮೇಲೆ ಬಂದೂಕಿನಿಂದ ಗುರಿಯಿಟ್ಟಿದ್ದನ್ನು ಕಂಡ ತಾಯಿಗೆ ಆಗಿದ್ದೇನು ಗೊತ್ತಾ?

Webdunia
ಶನಿವಾರ, 2 ಜನವರಿ 2021 (08:26 IST)
ಭೋಪಾಲ್ : ವ್ಯಕ್ತಿಯೊಬ್ಬ ಮಗನ  ಮೇಲೆ ಬಂದೂಕು ಇಟ್ಟು ಬೆದರಿಸಿದ್ದನ್ನು ಕಂಡು ತಾಯಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಮೃತ ಮಹಿಳೆಯ ಅಪ್ರಾಪ್ತ ಮಗ ಪಕ್ಕದ ಮನೆಯ ಯುವಕನ ಜೊತೆ ಜಗಳವಾಡುತ್ತಿದ್ದ ಆ ವೇಳೆ ಯುವಕ ಬಂದೂಕು ತಂದು ಹುಡುಗನ ಕಡೆಗೆ ಗುರಿಯಿಟ್ಟು ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನು ಕಂಡ ತಾಯಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ್ದಾಳೆ

ಈ ಬಗ್ಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಯಾರನ್ನೂ ಬಂಧಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments