Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೇಶದ ಆರ್ಥಿಕ ಸುಧಾರಣೆಗೆ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ನೀಡಿದ ಸಲಹೆ ಏನು ಗೊತ್ತಾ?

ದೇಶದ ಆರ್ಥಿಕ ಸುಧಾರಣೆಗೆ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ನೀಡಿದ ಸಲಹೆ ಏನು ಗೊತ್ತಾ?
ನವದೆಹಲಿ , ಭಾನುವಾರ, 20 ಅಕ್ಟೋಬರ್ 2019 (08:50 IST)
ನವದೆಹಲಿ : ದೇಶದ ಆರ್ಥಿಕತೆಯಲ್ಲಿ ಸುಧಾರಣೆ ಕಂಡುಕೊಳ್ಳಲು ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆಯೊಂದನ್ನು ನೀಡಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಗ್ರಾಮೀಣ ಭಾರತವು ಸಂಕಷ್ಟದಲ್ಲಿದೆ ಹಾಗೂ ಆರ್ಥಿಕತೆ ಹಳಿತಪ್ಪಿದೆ. ಕೇಂದ್ರ ಸರ್ಕಾರದ ಸುಳಿವು ಸಿಗುತ್ತಿಲ್ಲ. ಹೀಗಾದರೆ ಏನು ಮಾಡಬೇಕು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

 

ಅಲ್ಲದೇ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವಶ್ಯವಾಗಿ ಬೇಕಾದ ಯೋಜನೆಗಳು, ಪರಿಹಾರಗಳು ಕಾಂಗ್ರೆಸ್ ಪ್ರಣಾಳಿಕೆಯಲ್ಲಿವೆ. ಅದನ್ನು ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮ್ ಕದ್ದೊಯ್ದು ಓದಬೇಕು ಎಂದು ಲೇವಡಿ ಮಾಡಿದ್ದಾರೆ.

                                                            


Share this Story:

Follow Webdunia kannada

ಮುಂದಿನ ಸುದ್ದಿ

ಸಗಣಿ ಎತ್ತದವರು ಗೋ ರಕ್ಷಣೆ ಹೆಸರಿನಲ್ಲಿ ಗುಂಪು ಹತ್ಯೆ ಮಾಡುತ್ತಿದ್ದಾರೆ- ಆರ್ ಎಸ್ ಎಸ್ ವಿರುದ್ಧ ಸಿದ್ದರಾಮಯ್ಯ ಕಿಡಿ