Webdunia - Bharat's app for daily news and videos

Install App

ಅನ್ ಲಾಕ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹೇಗಿದೆ ಗೊತ್ತಾ?

Webdunia
ಬುಧವಾರ, 17 ಜೂನ್ 2020 (09:36 IST)
Normal 0 false false false EN-US X-NONE X-NONE

ನವದೆಹಲಿ :  ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಿದ ಪರಿಣಾಮ ದೇಶದ ಆರ್ಥಿಕತೆಗೆ ಪೆಟ್ಟು ಬಿದ್ದಿದ್ದು, ಇದರಿಂದ ದೇಶ ಸಂಕಷ್ಟ ಎದುರಿಸುವ ಸಂಭವವಿದೆ ಎಂದು ಜನತೆ ಆತಂಕಗೊಂಡಿದ್ದರು. ಆದರೆ ಪ್ರಧಾನಿ ಮೋದಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

 

ಅನ್ ಲಾಕ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ, ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಮೇ ತಿಂಗಳಿನಲ್ಲಿ ಅತಿ ಹೆಚ್ಚು ರಸಗೊಬ್ಬರ ಮಾರಾಟವಾಗಿದೆ. ದ್ವಿಚಕ್ರ ವಾಹನಗಳ ಮಾರಾಟ ಹೆಚ್ಚಾಗಿದೆ. ಡಿಜಿಟಲ್ ವ್ಯವಹಾರಗಳು ಅಭಿವೃದ್ಧಿ ಕಾಣುತ್ತಿವೆ. ಅಲಲ್ದೇ ಸಣ್ಣ ಮತ್ತು ಮಧ್ಯಮ ಉದ್ಯಮಗಳು ಸರ್ಕಾರದ ವಿಶೇಷ ಪ್ಯಾಕೇಜ್ ಗಳಿಂದ ಚೇತರಿಕೆ ಕಾಣುತ್ತಿದ್ದು, ಈ ಬೆಳವಣೆಗೆ ಮುಂದೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಲಿದೆ ಎಂದು ಹೇಳಿದ್ದಾರೆ.

 

ಅಲ್ಲದೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಂಖ್ಯೆ ಶೇ.50ಕ್ಕಿಂತ ಹೆಚ್ಚಾಗಿದೆ. ಆದಕಾರಣ ಕೊರೊನಾ ವೈರಸ್ ಬಗ್ಗೆ ಜನರು ಭಯ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments