Daily Horoscope
✕

ಕೊರೋನಾದಿಂದ ಗುಣಮುಖರಾದ ಮನಮೋಹನ್ ಸಿಂಗ್: ಆಸ್ಪತ್ರೆಯಿಂದ ಡಿಸ್ಚಾರ್ಜ್

Webdunia
ಶುಕ್ರವಾರ, 30 ಏಪ್ರಿಲ್ 2021 (09:37 IST)
ನವದೆಹಲಿ: ಕೊರೋನಾ ಸೋಂಕಿನಿಂದ ಗುಣಮುಖರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


‘ಮನಮೋಹನ್ ಸಿಂಗ್ ಆರೋಗ್ಯ ಸುಧಾರಿಸಿದ್ದು, ಅವರಿಗೆ ಮತ್ತೆ ಜ್ವರ ಬಂದಿಲ್ಲ. ಅವರಿಗಾಗಿ ಪ್ರಾರ್ಥಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇವೆ’ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಮನಮೋಹನ್ ಸಿಂಗ್ ಏಪ್ರಿಲ್ 19 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಗಮನಿಸಬೇಕಾದ ಅಂಶವೆಂದರೆ ಮಾರ್ಚ್ 4 ಮತ್ತು ಏಪ್ರಿಲ್ 3 ರಂದು ಮನಮೋಹನ್ ಸಿಂಗ್ ಕೊರೋನಾ ವ್ಯಾಕ್ಸಿನ್ ಪಡೆದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments