Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ನವದೆಹಲಿ , ಭಾನುವಾರ, 25 ಏಪ್ರಿಲ್ 2021 (09:35 IST)
ನವದೆಹಲಿ: ಕೊರೋನಾ ಸೋಂಕಿಗೊಳಗಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


ಮೊನ್ನೆಯಷ್ಟೇ ಸೋಂಕಿತರಾಗಿದ್ದ ಮನಮೋಹನ್ ಸಿಂಗ್ ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ಹೇಳಿದೆ.

ಮನಮೋಹನ್ ಸಿಂಗ್ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿಲ್ಲ’ ಎಂದು ಕಾಂಗ್ರೆಸ್ ಪಕ್ಷವೂ ಹೇಳಿಕೆ ಬಿಡುಗಡೆ ಮಾಡಿದೆ. 88 ವರ್ಷದ ಮನಮೋಹನ್ ಸಿಂಗ್ ಏಪ್ರಿಲ್ 18 ರಂದು ಆಸ್ಪತ್ರೆಗೆ ದಾಖಲಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನು 15 ದಿನ ರಾಜ್ಯ ಲಾಕ್ ಡೌನ್? ನಾಳೆ ನಿರ್ಧಾರ