Select Your Language

Notifications

webdunia
webdunia
webdunia
webdunia

ಕುಡಿದು ಬಂದ ಹೆತ್ತಮ್ಮನನ್ನೇ ಹೊಡೆದು ಕೊಂದ

ಕೊಲೆ
ರಾಂಚಿ: ಪಾನಮತ್ತನಾಗಿ ಬಂದ ಮಗ ಹೆತ್ತಮ್ಮನನ್ನೇ ಹೊಡೆದು ಕೊಂದ ಘಟನೆ ಜಾರ್ಖಾಂಡ್ ನಲ್ಲಿ ನಡೆದಿದೆ.

ರಾತ್ರಿ ಕುಡಿದು ಬಂದಿದ್ದ ಮಗ ಮನೆಗೆಲಸದಲ್ಲಿದ್ದ ಅಮ್ಮನಿಗೆ ಏಕಾಏಕಿ ಹೊಡೆಯಲು ಆರಂಭಿಸಿದ್ದಾನೆ. ಆತನ ಹೊಡೆತಕ್ಕೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮರುದಿನ ವಿಚಾರ ತಿಳಿದ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಆದರೆ ಇದೀಗ ಆರೋಪಿ ಮಗ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಮಹಿಳೆಯ ಮರಣೋತ್ತರ ಪರೀಕ್ಷೆ ವೇಳೆ ದೇಹದಲ್ಲಿ ಯಾವುದೇ ಗಾಯದ ಗುರುತಿರಲಿಲ್ಲ. ಈ ಕಾರಣಕ್ಕೆ ಸಾವಿನ ಬಗ್ಗೆ ಪೊಲೀಸರಲ್ಲಿ ಅನುಮಾನ ಮೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈಲು ನಿಲ್ಲಿಸಿ ಕಳ್ಳನ ಹಿಡಿದ ಪೊಲೀಸರು