Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇಡಿ ಅಧಿಕಾರಿಗಳು, ಸಿಎಂ ಅರವಿಂದ್ ಕೇಜ್ರಿವಾಲ್ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ.
ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ರೀತಿಯಲ್ಲೇ ಸಿಎಂ ಆರವಿಂದ್ ಕೇಜ್ರಿವಾಲ್ ಬಂಧಿಸಿ ಜೈಲಿಗಟ್ಟಲು ಇಡಿ ಪ್ಲಾನ್ ಮಾಡಿದೆ ಎಂದು ಆಪ್ ಸಚಿವೆ ಅತಿಶಿ ಹೇಳಿದ್ದಾರೆ.