Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ : ರೈಲ್ವೆ ಇಲಾಖೆ

ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ : ರೈಲ್ವೆ ಇಲಾಖೆ
ನವದೆಹಲಿ , ಗುರುವಾರ, 13 ಅಕ್ಟೋಬರ್ 2022 (07:01 IST)
ನವದೆಹಲಿ : 2025ರ ಒಳಗೆ ಎಲ್ಲ ಡೀಸೆಲ್ ಹಾಗೂ ಬಯೋ ಇಂಧನ ರೈಲು ಇಂಜಿನ್ಗಳನ್ನು ಹಿಂಪಡೆದು ಸಂಪೂರ್ಣ ಎಲೆಕ್ಟ್ರಿಕ್ ಇಂಜಿನ್ಗಳನ್ನು  ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
 
ವಿದ್ಯುತ್ ಚಾಲಿತ ವಾಹನಗಳ ಮೇಲೆ ಈ ನೀತಿಯನ್ನು ಕಳೆದ ವಾರ ಜಾರಿಗೆ ತರಲಾಗಿದೆ. ಇದರೊಂದಿಗೆ ರೈಲ್ವೆಯು ಪ್ರಮುಖ ರೈಲು ನಿಲ್ದಾಣಗಳು, ಕಚೇರಿ ಕಟ್ಟಡಗಳು, ಪಾರ್ಕಿಂಗ್ ಸ್ಥಳಗಳು ಇತ್ಯಾದಿ ಸ್ಥಳಗಳಲ್ಲಿ ಚಾರ್ಜಿಂಗ್ ಸ್ಟೇಷನ್ಗಳನ್ನು ನಿರ್ಮಿಸುವುದಾಗಿ ಹೇಳಿದೆ.

2023ರೊಳಗೆ ಭಾರತವನ್ನು ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ದೇಶವಾಗಿ ಮಾಡಬೇಕೆಂಬ ಸರ್ಕಾರದ ಗುರಿಯ ಹಿನ್ನೆಲೆಯಲ್ಲಿ ರೈಲ್ವೆಯ ಈ ನೀತಿಗೆ ಮಹತ್ವ ಬಂದಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ