Publish Date: Sun, 27 Mar 2022 (09:27 IST)
Updated Date: Sun, 27 Mar 2022 (09:29 IST)
ನೋಯ್ಡಾ: ಓದಿಕೊಳ್ಳಬೇಕು, ಗ್ರಂಥಾಲಯಕ್ಕೆ ಹೋಗುತ್ತೇನೆ ಎಂದು ಮನೆ ಬಿಟ್ಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹೋಟೆಲ್ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
22 ವರ್ಷದ ವಿದ್ಯಾರ್ಥಿನಿ ಓದಬೇಕೆಂದು ಹೋದವಳು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.
ಹೀಗಾಗಿ ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆಕೆಯ ಮೊಬೈಲ್ ಜಾಡು ಹಿಡಿದು ತನಿಖೆ ನಡೆಸಿದಾಗ ಸಮೀಪದ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸರು ಇದೀಗ ಸಾವಿನ ತನಿಖೆ ನಡೆಸುತ್ತಿದ್ದಾರೆ.
ಆರ್ ಸಿಬಿ ಗೆಲುವಿಗೆ ಟಾರ್ಗೆಟ್ ಫಿಕ್ಸ್ ಮಾಡಿರುವ ಹೊಸ ನಾಯಕ ಫಾ ಡು ಪ್ಲೆಸಿಸ್
ಫಾ ಡು ಪ್ಲೆಸಿಸ್, ವಿರಾಟ್ ಕೊಹ್ಲಿ,
Krishnaveni K
Publish Date: Sun, 27 Mar 2022 (09:27 IST)
Updated Date: Sun, 27 Mar 2022 (09:29 IST)