Webdunia - Bharat's app for daily news and videos

Install App

ಎಕ್ಸಿಟ್ ಪೋಲ್ : ಆಪ್ಗೆ ಸಿಗುತ್ತಾ ಅಧಿಕಾರ?

Webdunia
ಗುರುವಾರ, 10 ಮಾರ್ಚ್ 2022 (07:05 IST)
ಚಂಡೀಗಢ : ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಏರಲಿದೆ, ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಎಲ್ಲಾ ಎಕ್ಸಿಟ್ ಪೋಲ್ ಗಳು ಹೇಳಿವೆ.

ಆದರೆ ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿಲ್ಲ. 2017ರಲ್ಲಿಯೂ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದು ಕೂಡ ಎಎಪಿ ಬರುತ್ತೆ ಎಂದು. ಆದರೆ ಗೆದ್ದಿದ್ದು ಮಾತ್ರ ಕಾಂಗ್ರೆಸ್ ಆಗಿತ್ತು. ಹೀಗಾಗಿ ಈ ಬಾರಿಯೂ ಅದೇ ಮ್ಯಾಜಿಕ್ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಆಪ್ಗೆ ಸ್ಪಷ್ಟ ಬಹುಮತ ಬರುತ್ತದೆ. ಸರ್ವೇ ಪ್ರಕಾರ ಆಪ್- 68, ಕಾಂಗ್ರೆಸ್ 28 ಸ್ಥಾನ ಸಿಗಲಿದ್ದು, ಅಕಾಲಿದಳ 19, ಬಿಜೆಪಿಗೆ 4 ಸ್ಥಾನ ಸಾಧ್ಯತೆ ಇದೆ.

ಕಾಂಗ್ರೆಸ್ ಒಳಜಗಳದಿಂದ ಅಧಿಕಾರ ನಷ್ಟವಾಗಬಹುದು. ಇಲ್ಲಿ ಬಿಜೆಪಿಗೆ ಕ್ಯಾಪ್ಟನ್ ಮೈತ್ರಿ ವರ್ಕೌಟ್ ಆಗಿಲ್ಲ. ಅತಂತ್ರವಾದಲ್ಲಿ ಅಕಾಲಿಗಳ ಜೊತೆ ಆಪ್ ಮೈತ್ರಿ ಸಾಧ್ಯತೆ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments