Webdunia - Bharat's app for daily news and videos

Install App

ವಿವಾಹೇತರ ಸಂಬಂಧ: ಬಾಯ್‌ಫ್ರೆಂಡ್‌ನ ಖಾಸಗಿ ಭಾಗ ಕತ್ತರಿಸಿ ಹಾಕಿದ ಮಹಿಳೆ

Webdunia
ಶನಿವಾರ, 25 ನವೆಂಬರ್ 2023 (09:30 IST)
24 ವರ್ಷದ ಮಹಿಳೆ ಎಂಬಾಕೆಗೆ 25 ವರ್ಷದ ಯುವಕನೊಂದಿಗೆ ವಿವಾಹೇತರ ಸಂಬಂಧವಿತ್ತು. ಆದರೆ, ಕೆಲ ಕಾರಣಗಳಿಂದಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಕೋಪದ ಭರದಲ್ಲಿ ಮಹಿಳೆ ಯುವಕನ ಖಾಸಗಿ ಭಾಗಕ್ಕೆ ಕತ್ತರಿ ಹಾಕಿ ಇದೀಗ ಪೊಲೀಸರ ಅತಿಥಿಯಾದ ಘಟನೆ ವರದಿಯಾಗಿದೆ.
 
 ಇಬ್ಬರೂ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಯಾವುದೋ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು ಆ ಸಿಟ್ಟಿನಲ್ಲಿ ಆರೋಪಿ ಮಹಿಳೆ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಘಟನೆ ವರದಿಯಾಗಿದೆ.
 
ಬಾಯ್ ಫ್ರೆಂಡ್ ಜತೆ ಕಿತ್ತಾಟವಾಡಿದ ಬಳಿಕ ಮಹಿಳೆಯೊಬ್ಬಾಕೆ ಆತನ ಮರ್ಮಾಂಗಕ್ಕೇ ಕತ್ತರಿ ಹಾಕಿದ ಘಟನೆ ಒರಿಸ್ಸಾದಲ್ಲಿ ನಡೆದಿದೆ.
 
ಇದೀಗ ಯುವಕನ ಕುಟುಂಬಸ್ಥರು ಆರೋಪಿ ಮಹಿಳೆ ವಿರುದ್ಧ ದೂರು ನೀಡಿದ್ದು, ಆಕೆಯನ್ನು ಬಂಧಿಸಲಾಗಿದೆ. ಯುವಕ ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments