Webdunia - Bharat's app for daily news and videos

Install App

ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿ ಈ ಸ್ಥಿತಿಗೆ ತಂದ ಹುಟ್ಟಿಸಿದಾತ!

Webdunia
ಶುಕ್ರವಾರ, 22 ಜನವರಿ 2021 (15:23 IST)
ತಂಜಾವೂರು : 17 ವರ್ಷದ ಯುವತಿಯೊಬ್ಬಳು ತನ್ನ ತಂದೆಯಿಂದಲೇ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ತಂಜಾವೂರಿನಲ್ಲಿ ನಡೆದಿದೆ.

ಆರೋಪಿ ತನ್ನ ಪತ್ನಿ ನಿಧನಳಾದ ಹಿನ್ನಲೆಯಲ್ಲಿ ತನ್ನ ಮಗಳನ್ನು ಅಜ್ಜಿಯ ಬಳಿ ಬಿಟ್ಟು ಬೇರೆ ಊರಿಗೆ ತೆರಳಿ ಅಲ್ಲಿ ಎರಡನೇ ಮದುವೆಯಾಗಿದ್ದಾನೆ. ಮತ್ತೆ ಎರಡನೇ ಪತ್ನಿಯ ಬಳಿ ಜಗಳವಾಡಿ ಊರಿಗೆ ಬಂದು ತನ್ನ ಮೊದಲ ಪತ್ನಿಯ ಮಗಳನ್ನು ಕರೆದುಕೊಂಡು ಹೋಗಿ ಬೇರೆ ಕಡೆ ವಾಸವಾಗಿದ್ದಾನೆ. ಅಲ್ಲಿ ರಾತ್ರಿ ಕಂಠ ಪೂರ್ತಿ ಕುಡಿದುಬಂದು ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ.

ಇದರಿಂದ ಮಗಳು  ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವಿಚಾರ ತಿಳಿದ  ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು  ಯುವತಿಯನ್ನು ಭೇಟಿಯಾಗಿ ಮಾತುಕತೆ ನಡೆಸಿ ತಂದೆಯ ವಿರುದ್ಧ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಆರೋಪಿ ತಂದೆಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಅಮಿತ್ ಶಾ ಗೈರು ಅಪರಾಧ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ: ರಾಹುಲ್ ಗಾಂಧಿ ವ್ಯಂಗ್ಯ

ಊಟ ನೀಡುವಲ್ಲಿ ತಡವಾಗಿದ್ದಾಗ ಅತ್ತಿಗೆಯ ಜೀವವನ್ನೇ ತೆಗೆದ ಮೈದುನ

ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆ ಕೇಂದ್ರದ ಕಠಿಣ ಮಸೂದೆ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಮುಂದಿನ ಸುದ್ದಿ