7 ವರ್ಷಗಳ ಕಾಲ ತನ್ನ ಇಬ್ಬರು ಹೆಣ್ಣುಮಕ್ಕಳ ಮೇಲೆ ಮಾನಭಂಗ ಎಸಗಿದ ಅಪ್ಪ

Webdunia
ಶುಕ್ರವಾರ, 2 ಅಕ್ಟೋಬರ್ 2020 (11:32 IST)
ರಾಯ್ ಪುರ : ಇಬ್ಬರು ಸಹೋದರಿಯರು ತಮ್ಮ ತಂದೆಯಿಂದಲೇ 7 ವರ್ಷಗಳ ಕಾಲ ಅತ್ಯಾಚಾರಕ್ಕೊಳಗಾದ ಘಟನೆ ಚತ್ತೀಸ್ ಗಢದ ಬಿಲಾಸ್ಪುರದಲ್ಲಿ ನಡೆದಿದೆ.

ತಾಯಿ ಮನೆ ಬಿಟ್ಟು ಹೋದ ಕಾರಣ ಅವರು ತಂದೆಯ ಆಶ್ರಯದಲ್ಲಿ ವಾಸಿಸುತ್ತಿದ್ದರು. ಆದರೆ ತಂದೆಯ ಕ್ರೌರ್ಯವನ್ನು ಪೊಲೀಸರಿಗೆ ತಿಳಿಸಲು ಹೆದರುತ್ತಿದ್ದರು. ಆದರೆ ಅವರ ಸಹೋದರ ತಂದೆಯ ಕೃತ್ಯದಿಂದ ಬೇಸರಗೊಂಡು ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತಂದೆಯೇ ನಿರಂತರ ಅತ್ಯಾಚಾರ ಎಸಗುತ್ತಿರುವುದನ್ನು ತಿಳಿಸಿದ್ದಾನೆ.

ಆದರೆ ಸಹೋದರಿಯರು ಈ ಕೃತ್ಯದ ಬಗ್ಗೆ ಹೇಳಲು ಹೆದರುತ್ತಿದ್ದರು. ಆದಕಾರಣ ಬಳಿಕ ಅಧಿಕಾರಿಗಳು  ಅವರಿಬ್ಬರಿಗೆ ಕೌನ್ಸೆಲಿಂಗ್ ಮಾಡಿದಾಗ ಅವರು ಸತ್ಯಾಂಶ ತಿಳಿಸಿದ್ದಾರೆ. ಈ ಬಗ್ಗೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಯಾ ಗೋಯಲ್ ಇಫೆಕ್ಟ್, ಮದುವೆ ಮಂಟಪದಿಂದಲೇ ಎಸ್ಕೇಪ್ ಆದ ವರ: ಬೆನ್ನಟ್ಟಿ ಬಂದ ವಧು ಮಾಡಿದ್ದೇನು Video

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ರಾಹುಲ್ ಗಾಂಧಿ ಫಾರಿನ್ ಟೂರ್ ಮುಗಿಸಿ ಯಾವಾಗ ಬರ್ತಾರಪ್ಪಾ... ಕರ್ನಾಟಕ ಶಾಸಕರಿಗೆ ಕಾತುರತೆ ಹೆಚ್ಚಾಯ್ತು

ನಾಯಿಗೆ ಯಾಕ್ರೀ ಹೊಡೆದ್ರಿ ಎಂದು ಹೀರೋ ಆಗಲು ಹೊರಟ: ಕೊನೆಗೆ ಆತನಿಗೇ ನಾಯಿ ಮಾಡಿದ್ದು ನೋಡಿದ್ರೆ ಏನನ್ನಬೇಕು ನೀವೇ ಹೇಳಿ video

ಶೇ 90 ರಷ್ಟು ಕುಂಕುಮ ಬರೋದು ಇಸ್ಲಾಮಿಕ್ ರಾಷ್ಟ್ರಗಳಿಂದ: ಪ್ರಿಯಾಂಕ್ ಖರ್ಗೆ ವ್ಯಂಗ್ಯಕ್ಕೆ ನೆಟ್ಟಿಗರು ಏನಂದ್ರು ಗೊತ್ತಾ Video

ಮುಂದಿನ ಸುದ್ದಿ
Show comments