Webdunia - Bharat's app for daily news and videos

Install App

ಸರಿಯಾಗಿ ಓದುತ್ತಿಲ್ಲ ಎಂದು ಮಗನಿಗೆ ಬೆಂಕಿ ಇಟ್ಟ ತಂದೆ

Webdunia
ಬುಧವಾರ, 20 ಜನವರಿ 2021 (10:47 IST)
ಹೈದರಾಬಾದ್ : ಸರಿಯಾಗಿ ಓದುತ್ತಿಲ್ಲ ಎಂದು ತಂದೆಯೊಬ್ಬ 10 ವರ್ಷದ ಬಾಲಕಿನಿಗೆ  ಬೆಂಕಿ ಹಚ್ಚಿದ ಘಟನೆ ತೆಲಂಗಾಣದ ಹೈದರಾಬಸ್ ನಲ್ಲಿ ನಡೆದಿದೆ.

ತಂದೆ ಬಿಡಿ ತರಲು ಬಾಲಕನನ್ನು ಅಂಗಡಿಗೆ ಕಳುಹಿಸಿದ್ದಾರೆ. ಆದರೆ ಬಾಲಕ ಲೇಟಾಗಿ ಬಂದ ಹಿನ್ನಲೆಯಲ್ಲಿ ಕೋಪಗೊಂಡ ತಂದೆ ನೀನು ಓದುವುದರಲ್ಲಿ ಉತ್ತಮ ಸಾಧನೆ ಮಾಡುತ್ತಿಲ್ಲ , ಸರಿಯಾಗಿ ಟ್ಯೂಷನ್ ಗೆ ಹೋಗುತ್ತಿಲ್ಲ ಎಂದು ಹೊಡೆದ ಸೀಮೆ ಎಣ್ಣೆ ಸುರಿದು ಬಿಡಿಯನ್ನು ಎಸೆದರು. ಇದರಿಂದ ಬಾಲಕನಿಗೆ ಬೆಂಕಿ ಹತ್ತಿಕೊಂಡಿದ್ದು ತನ್ನನ್ನು ರಕ್ಷಿಸಿಕೊಳ್ಳಲು ಹೊರಗೆ ಓಡಿದ ತಕ್ಷಣ ಗ್ರಾಮಸ್ಥರು ಬಂದು ನೀರು ಹಾಕಿ ಬೆಂಕಿ ನಂದಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಾಲಕ 60%ರಷ್ಟು ಸುಟ್ಟು ಹೋಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ಮುಂದಿನ ಸುದ್ದಿ
Show comments