Webdunia - Bharat's app for daily news and videos

Install App

ಎರಡನೇ ಬಾರಿಯೂ ಹೆಣ್ಣು ಮಗು ಹುಟ್ಟಿತೆಂದು ಮೊದಲ ಮಗುವನ್ನು ಟೆರೇಸ್ ನಿಂದ ತಳ್ಳಿದ ಅಪ್ಪ

Webdunia
ಶನಿವಾರ, 15 ಸೆಪ್ಟಂಬರ್ 2018 (16:27 IST)
ಉತ್ತರ ಪ್ರದೇಶ : ದೇಶ ಎಷ್ಟೇ ಅಭಿವೃದ್ಧಿ ಹೊಂದಿ ಹೆಣ್ಣು ಮಕ್ಕಳಿಗಾಗಿ ಹೊಸ ಹೊಸ ಕಾನೂನುಗಳನ್ನು, ಯೋಜನೆಗಳನ್ನು  ಜಾರಿಗೆ ತಂದರೂ ಕೂಡ ಇನ್ನು ಹೆಣ್ಣು ಮಕ್ಕಳ ಮೇಲಿನ ಕೀಳರಿಮೆ ಹೋಗಿಲ್ಲ. ಇದಕ್ಕೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸಿಬಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯೇ ಸಾಕ್ಷಿ.


ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸಿಬಿ ಗಂಜ್ ನಲ್ಲಿ ಕುಡುಕ ವ್ಯಕ್ತಿಯೊಬ್ಬ ತನ್ನ ಪತ್ನಿ ಎರಡನೇ ಬಾರಿಯೂ ಹೆಣ್ಣು ಮಗುವನ್ನು ಹೆತ್ತಳೆಂಬ ಕಾರಣಕ್ಕೆ ತನ್ನ ಮೊದಲ ಮಗಳನ್ನು ಟೆರೇಸ್ ಮೇಲಿನಿಂದ ಎಸೆದ ಅಮಾನವೀಯ ಘಟನೆ ನಡೆದಿದೆ.


ಆ ಪಾಪಿ ತಂದೆ ಅರವಿಂದ್ ಗಂಗ್ವಾರ್ ಎಂಬುದಾಗಿ ತಿಳಿದುಬಂದಿದ್ದು, ಇತ ಕುಡಿದ ಮತ್ತಿನಲ್ಲಿ ಇಂತಹ ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಪೊಲೀಸರು ಈಗ ಆ ವ್ಯಕ್ತಿಯ ಹುಡುಕಾಟದಲ್ಲಿ  ತೊಡಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments