Webdunia - Bharat's app for daily news and videos

Install App

ಪತ್ನಿ ಜೊತೆಗೆ ಜಗಳವಾಡಿ ಮಗಳ ಮೇಲೇ ಅತ್ಯಾಚಾರವೆಸಗಿದ ಪಾಪಿ ತಂದೆ

Webdunia
ಶುಕ್ರವಾರ, 12 ಆಗಸ್ಟ್ 2022 (08:40 IST)
ಮಧ‍್ಯಪ್ರದೇಶ: ಪತ್ನಿ ಜೊತೆ ಜಗಳವಾಡಿದ ಪತಿ ಆಕೆಯ ಮೇಲಿನ ಸಿಟ್ಟಿಗೆ ಸ್ವಂತ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಹೀನ ಕೃತ್ಯ ಮಧ‍್ಯಪ್ರದೇಶದಲ್ಲಿ ನಡೆದಿದೆ.

ಗಂಡ-ಹೆಂಡಿರ ನಡುವೆ ಜಗಳವಾಡಿದ ಬಳಿಕ ಮಗಳನ್ನು ಮನೆಯಲ್ಲೇ ಬಿಟ್ಟು ಹೆಂಡತಿ ತವರಿಗೆ ಹೋಗಿದ್ದಳು. ಈ ವೇಳೆ ತಂದೆ 9 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ತಾಯಿ ಮನೆಗೆ ಮರಳಿ ಬಂದಾಗ ಮಗಳು ಅಳುತ್ತಾ ಕೂತಿರುವುದು ನೋಡಿ ವಿಚಾರಿಸಿದಾಗ ತಂದೆ ಮಾಡಿ ಹೀನ ಕೃತ್ಯ ಬಾಯ್ಬಿಟ್ಟಿದ್ದಾಳೆ.

ತಕ್ಷಣವೇ ಇಬ್ಬರೂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಇದೀಗ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments