Webdunia - Bharat's app for daily news and videos

Install App

ಸಾಲವನ್ನು ಮರುಪಾವತಿಸಲಾಗದೆ ತಂದೆ ಮಗಳನ್ನೇ ಮಾರಾಟ ಮಾಡೋದಾ?

Webdunia
ಶನಿವಾರ, 20 ಫೆಬ್ರವರಿ 2021 (12:08 IST)
ಮೀರತ್ : ಉತ್ತರ ಪ್ರದೇಶದ ಮೀರತ್ ನಲ್ಲಿ ಸಾಲವನ್ನು ಮರುಪಾವತಿಸಲು ವಿಫಲನಾದ ತಂದೆ ತನ್ನ ಮಗಳನ್ನು ಮಾರಾಟ ಮಾಡಿದ ಘಟನೆ ನಡೆದಿದೆ.

ಟ್ರಕ್ ಚಾಲಕನಾದ ಆರೋಪಿ ತಂದೆ ವ್ಯಕ್ತಿಯೊಬ್ಬನಿಂದ 2ಲಕ್ಷ ರೂ ಸಾಲ ಪಡೆದಿದ್ದಾನೆ. ಆದರೆ ಅದನ್ನು ತೀರಿಸಲು ಸಾಧ್ಯವಾಗದ ಕಾರಣ ತನ್ನ ಮಗಳನ್ನು ಆತನಿಗೆ ನೀಡಿದ್ದಾನೆ. ಇದನ್ನು ತಡೆದ ಪತ್ನಿಗೆ ರಾಡ್ ನಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೇ ಸಂತ್ರಸ್ತೆ ವ್ಯಕ್ತಿಯಿಂದ ಲೈಂಗಿಕ ಕಿರುಕುಳ ಒಳಗಾದ ಬಳಿಕ  ಆತನಿಂದ ತಪ್ಪಿಸಿಕೊಂಡು ಬಂದು ತಾಯಿಯ ಸಹಾಯದಿಂದ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ