Webdunia - Bharat's app for daily news and videos

Install App

ಚಲಿಸುತ್ತಿದ್ದ ಹಡಗಿನಲ್ಲಿ ಬೆಂಕಿ 32 ಮಂದಿ ದುರ್ಮರಣ!

Webdunia
ಶುಕ್ರವಾರ, 24 ಡಿಸೆಂಬರ್ 2021 (17:07 IST)
ಢಾಕಾ : ಬಾಂಗ್ಲಾದೇಶದ ನದಿಯೊಂದರಲ್ಲಿ ಪ್ರಯಾಣಿಕರು ಮತ್ತು ಸರಕುಗಳನ್ನು ಸಾಗಿಸುತ್ತಿದ್ದ ಹಡಗಿಗೆ ಬೆಂಕಿಹೊತ್ತಿಕೊಂಡ  ಪರಿಣಾಮ ಸುಮಾರು 32 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ರಾಜಧಾನಿ ಢಾಕಾದಿಂದ 250 ಕಿಲೋಮೀಟರ್ ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು 500 ಜನ ಪ್ರಯಾಣಿಕರು ಇದ್ದರು.

ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ 32 ಜನರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಹೆಚ್ಚಿನವರು ಬೆಂಕಿಯಿಂದ  ಗಂಭೀರ ಸುಟ್ಟಗಾಯಗಳಾಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದರಿಂದ 100 ಮಂದಿಯನ್ನು ಪಕ್ಕದಲ್ಲಿರುವ ಬರಿಸಲಾನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments