Webdunia - Bharat's app for daily news and videos

Install App

ಈ ಕಾರಣಕ್ಕೆ ದತ್ತು ಮಗಳ ಪ್ರಿಯತಮನಿಂದ ಕೊಲೆಯಾದ ತಂದೆ

Webdunia
ಸೋಮವಾರ, 7 ಡಿಸೆಂಬರ್ 2020 (09:36 IST)
ನವದೆಹಲಿ : 50 ವರ್ಷದ ತಂದೆಯೊಬ್ಬ ತನ್ನ ದತ್ತು ಮಗಳ  ಜೊತೆ ಸಂಬಂಧ ಹೊಂದಿದ್ದ ಯುವಕನಿಂದ ಕೊಲೆಯಾದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಮೃತ ವ್ಯಕ್ತಿ ತನ್ನ ಅಣ್ಣನ ಮಗಳನ್ನು ದತ್ತು ಪಡೆದು ಪ್ರೀತಿಯಿಂದ ಸಾಕುತ್ತಿದ್ದರು. ಆದರೆ ಆಕೆ ಪಕ್ಕದ ಮನೆಯಾತನೊಂದಿಗೆ ಸಂಬಂಧ ಹೊಂದಿದ್ದಳು. ಇದರಿಂದ ಕೋಪಗೊಂಡ ಅವರು ಮಗಳನ್ನು ತಮ್ಮ ಹಳ್ಳಿಗೆ ಕಳುಹಿಸಿದ್ದಾರೆ. ಮತ್ತು ಆಕೆಯ ಪ್ರೇಮಿಗೆ ಮಗಳನ್ನು ಭೇಟಿ ಮಾಡಬಾರದೆಂದು ಎಚ್ಚರಿಕೆ ನೀಡಿದ್ದಾನೆ. ಇದರಿಂದ ಕೋಪಗೊಂಡ ಯುವಕ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಪ್ರೇಯಸಿಯ ತಂದೆಯನ್ನು ಕೊಲೆ ಮಾಡಿದ್ದಾನೆ.

ದೇವಸ್ಥಾನದಿಂದ ಮರಳಿದ ಮೃತನ ಪತ್ನಿ ಪತಿ ಸತ್ತು ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments